ಅಂಬಲಪಾಡಿ ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಪುತ್ತಿಗೆ ಶ್ರೀ ಭೇಟಿ

ಉಡುಪಿ: ಪರಮಪೂಜ್ಯ ಪರ್ಯಾಯ ಶ್ರೀಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉಡುಪಿಯ ಅಂಬಲಪಾಡಿ ಶ್ರೀಲಕ್ಷ್ಮೀಜನಾರ್ದನ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಮಾಡಿದರು.

ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ವಿಜಯ ಬಲ್ಲಾಳ್ ಅವರು ಸ್ವಾಗತಿಸಿ ಗೌರವಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *

error: Content is protected !!