ಉಡುಪಿ: ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಆಯ್ಕೆ
January 14, 2024
ಉಡುಪಿ: ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ.
ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಹುದ್ದೆಗೆ ಈ ಹಿಂದಿನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಆಕಾಂಕ್ಷಿಯಾಗಿದ್ದರು. ರಾಜ್ಯ ಬಿಜೆಪಿ ಘಟಕವು ನೂತನ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ.