ಉಡುಪಿ: ಹಿರಿಯ ಕಾಂಗ್ರೆಸ್ ನಾಯಕ ಅಬ್ದುಲ್ ರೆಹಮಾನ್ ನಿಧನ

ಉಡುಪಿ, ಜ.15ಹಿರಿಯ ಕಾಂಗ್ರೆಸ್ ನಾಯಕ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.‌ ಅಬ್ದುಲ್ ರೆಹಮಾನ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ನಾಯಕರಾಗಿದ್ದು, ಜಿಲ್ಲೆಯಲ್ಲಿ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ನ ಗೆಲವಿಗಾಗಿ ಬಹಳ ಶ್ರಮ ವಹಿಸಿದ್ದರು. ಮಿತಭಾಷಿ,ಸಭ್ಯ ‌ಸಜ್ಜನ ಅಬ್ದುಲ್ ರೆಹಮಾನ್ ರವರು ಹಲವು ಸಾಮಾಜಿಕ ಸಂಘಟನೆಗಳಲ್ಲೂ ತೊಡಗಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!