Coastal News ಬ್ರಹ್ಮಾವರ: ಎಳ್ಳಂಪಳ್ಳಿ ನಿವಾಸಿ ನೇಣಿಗೆ ಶರಣು January 19, 2024 ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಮನನೊಂದ ನೀಲಾವರ ಗ್ರಾಮದ ಎಳ್ಳಂಪಳ್ಳಿ ದೀವಾನ್ ಗುಡ್ಡೆ ನಿವಾಸಿ ರಾಜು(57) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಜ.18ರಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Continue Reading Previous ಜ.20-21: ನಂದಿಕೂರು- ಅಡ್ವೆ ಕೋಟಿ ಚೆನ್ನಯ ಜೋಡುಕರೆ ಕಂಬಳNext ಉಡುಪಿ: ಅಲೆವೂರು ಪ್ರೆಸ್ ಉದ್ಯೋಗಿ ವಿಷ ಸೇವಿಸಿ ಆತ್ಮಹತ್ಯೆ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Notify me of follow-up comments by email. Notify me of new posts by email. Δ