ದ.ಕ. ಜಿಲ್ಲಾಧಿಕಾರಿ ಕೋವಿಡ್-19ರ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಇವರಿಗೆ ಈ ದಿನದಂದು ಕೋವಿಡ್-19ರ ಸೋಂಕು ದೃಢಪಟ್ಟಿದ್ದು, ಯಾವುದೇ ರೋಗದ ಲಕ್ಷಣಗಳು ಕಂಡು ಬಂದಿರುವುದಿಲ್ಲ.

ಜಿಲ್ಲಾಧಿಕಾರಿಯವರು ಪ್ರಸ್ತುತ ಗೃಹ ನಿಗಾವಣೆಯಲ್ಲಿದ್ದು, ಶಿಷ್ಠಾಚಾರದಂತೆ ಗೃಹ ಕಚೇರಿಯಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತಿರುತ್ತಾರೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯವರಿಗೆ ಯಾವುದೇ ಕರೆಗಳನ್ನು ಮಾಡದೇ ಅವಶ್ಯವಿದ್ದಲ್ಲಿ ಮಾತ್ರ Whatsapp/SMS ಮೂಲಕ ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸುವಂತೆ ಈ ಮೂಲಕ ಕೋರಿದೆ.

Leave a Reply

Your email address will not be published. Required fields are marked *

error: Content is protected !!