ಉಡುಪಿ: ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ- ಹಣ್ಣುಹಂಪಲು ವಿತರಣೆ
ಉಡುಪಿ: ಯಶೋಧ ಆಟೋ ಚಾಲಕರ ಮತ್ತು ಮಾಲಕರ ಸಂಘ ಮತ್ತು ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ ವತಿಯಿಂದ ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ನಾಳೆ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ಇರುವ ಪ್ರಯುಕ್ತ ಯಶೋಧ ಆಟೋ ಸಂಘ ಮತ್ತು ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ವತಿಯಿಂದ ಸರ್ಕಾರಿ ಆಸ್ಪತ್ರೆ ಅಜ್ಜರಕಾಡು ಮತ್ತು ಡಾ.ಟಿ.ಎಂ.ಎ ಪೈ ಆಸ್ಪತ್ರೆಯ ಒಳರೋಗಿಗಳಿಗೆ ಫಲ ವಸ್ತು ವಿತರಣೆ ನಡೆಯಲಿದೆಂದು ಕಾಂಗ್ರೆಸ್ ವಿಧಾನಸಭಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೆ. ಕೃಷ್ಣಮೂರ್ತಿ ಆಚಾರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.