ಬ್ರಹ್ಮಾವರ, ಜ.22: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಜ.21ರಂದು ಕುಮ್ರ ಗೋಡು ಎಂಬಲ್ಲಿ ನಡೆದಿದೆ.
ಪ್ರಸಾದ ಕುಮಾರ್, ಆರೋನ್, ಸಂತೋಷ ಬಂಧಿತ ಆರೋಪಿಗಳು. ಇವರಿಂದ ಒಂದು ಕೋಳಿ ಮತ್ತು ಏಳು ಬೈಕ್ಗಳನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪಕರಣ ದಾಖಲಾಗಿದೆ.