14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ರಾಯಭಾರಿಯಾಗಿ ರೋಹಿತ್ ಕುಮಾರ್ ಕಟೀಲ್

ಕಾರ್ಕಳ :14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುವ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ರಾಯಭಾರಿಯಾಗಿ ಕರ್ನಾಟಕದ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ಕ್ರೀಡಾಪಟು, ಸಿನಿಮಾ ನಟ . ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ನಿರ್ದೇಶಕ, ಕಾರ್ಕಳದ
ರೋಹಿತ್ ಕುಮಾರ್ ಕಟೀಲ್ ಅವರನ್ನು ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾ ಕುಮಾರಿ ಅವರು ನೇಮಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!