ನಿಗಮ, ಮಂಡಳಿ ಅಧ್ಯಕ್ಷರ ನೇಮಕ ಮಾಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು: ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕನೀಝ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
ಎನ್.ಎ. ಹಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಎಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ
ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ
ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ
ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ
ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ
ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ.