ಕಾಪು: ವ್ಯಕ್ತಿ ನಾಪತ್ತೆ

ಉಡುಪಿ, ಫೆ.05: ಕಾಪು ತಾಲೂಕು ಮಟ್ಟು ಗ್ರಾಮದ ಕಟಪಾಡಿ ನಿವಾಸಿ ಶ್ರೀನಿವಾಸ ಸಾಲ್ಯಾನ್ (45) ಎಂಬ ವ್ಯಕ್ತಿಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ:0820-2534777 ಹಾಗೂ ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ

Leave a Reply

Your email address will not be published. Required fields are marked *

error: Content is protected !!