ಮಣಿಪಾಲದಲ್ಲಿ ಅನಧಿಕೃತ ಕಾರು/ಬೈಕ್ ಬಾಡಿಗೆಗೆ- ಆರ್‌ಟಿಓ ಅಧಿಕಾರಿಗಳ ದಾಳಿ

ಮಣಿಪಾಲ: ನಗರ ಪ್ರದೇಶದ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿದ್ದ(What U Want, S.G. Riders, R.N.R. Rental Bike, City Rental Bike)ಬಾಡಿಗೆಗೆ ನೀಡುತ್ತಿದ್ದ ಬೈಕ್/ಕಾರ್ ಶೋ ರೂಮ್ ವಿರುದ್ಧ ಶಿವಮೊಗ್ಗ ಜಂಟಿ ಸಾರಿಗೆ ಆಯುಕ್ತರಾದ ಕೆ.ಟಿ.ಹಾಲಸ್ವಾಮಿ ನೇತ್ರತ್ವದಲ್ಲಿ ಆರ್‌ಟಿಓ ಮತ್ತು ಮೋಟಾರು ವಾಹನ ನಿರೀಕ್ಷಕರೊಂದಿಗೆ ದಾಳಿ ನಡೆಸಿದ್ದಾರೆ.

ನಗರದಲ್ಲಿ ಅನಧಿಕೃತವಾಗಿ ತೆರೆದಿರುವ City Rental Bike & R.N.R. Brothers ರೆಂಟಲ್ ಮಳಿಗೆಗಳನ್ನು ಮುಚ್ಚಿ, ಅನಧಿಕೃತವಾಗಿ ಕಾರ್ಯಾಚರಣೆ ಮಾಡುತ್ತಿದ್ದ ಸುಮಾರು 10ರಿಂದ 15 ರೆಂಟ್ ಕಾರ್‌ಗಳನ್ನು ತಪಾಸಣೆ ಮಾಡಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!