ರಾಜ್ಯಸಭಾ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಹೊಸದಿಲ್ಲಿ: ರಾಜ್ಯ ಸಭಾ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷ ಕರ್ನಾಟಕದಿಂದ ಅಜಯ್ ಮಾಕನ್, ಡಾ.ಸೈಯದ್ ನಾಸಿರ್ ಹುಸೇನ್ ಮತ್ತು ಜಿಸಿ ಚಂದ್ರಶೇಖರ್‌ರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಮಧ್ಯಪ್ರದೇಶದಿಂದ ಅಶೋಕ್ ಸಿಂಗ್ ಹಾಗೂ ತೆಲಂಗಾಣದಿಂದ ರೇಣುಕಾ ಚೌಧರಿ ಹಾಗೂ ಅನಿಲ್ ಕುಮಾರ್ ಯಾದವ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!