ಹೆಬ್ರಿ: ವಿವಾಹಿತ ಮಹಿಳೆ ಆತ್ಮಹತ್ಯೆ

ಹೆಬ್ರಿ: ಮಹಿಳೆಯೋರ್ವರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.19ರಂದು ಹೆಬ್ರಿಯಲ್ಲಿ ಸಂಭವಿಸಿದೆ.

ಆತ್ಮಹತ್ಯೆಗೆ ಶರಣಾದವರು ಉಷಾ (30), ಇವರು ಫೆ. 19ರಂದು ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡೊದ್ದಾರೆ.

ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!