ಉಡುಪಿ ಜಿಲ್ಲಾ ಬಿಜೆಪಿ ಮಂಡಲಗಳ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ
March 1, 2024
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಂಡಲಗಳ (ಕುಂದಾಪುರ, ಉಡುಪಿ ಗ್ರಾಮಾಂತರ, ಉಡುಪಿ ನಗರ, ಕಾರ್ಕಳ, ಕಾಪು) ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಆದೇಶ ಹೊರಡಿಸಿದ್ದಾರೆ.