ಉಡುಪಿ- ಚಿಕ್ಕಮಗಳೂರು ಕೋಟ ಶ್ರೀನಿವಾಸ್ ಪೂಜಾರಿ, ದ.ಕ. ಬ್ರಿಜೇಶ್ ಚೌಟಗೆ ಟಿಕೆಟ್ ಫೈನಲ್

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ. ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರಕ್ಕೆ, ಮೈಸೂರಿಗೆ ಯದುವೀರ್‌, ಬೆಂಗಳೂರು ಗ್ರಾಮಾಂತರಕ್ಕೆ ಡಾ.ಸಿ ಎನ್‌ ಮಂಜುನಾಥ್‌, ದಕ್ಷಿಣ ಕನ್ನಡಕ್ಕೆ ಬ್ರಿಜೇಶ್‌ ಚೌಟ, ಉಡುಪಿ – ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗಕ್ಕೆ ಬಿ ವೈ ರಾಘವೇಂದ್ರ, ಹಾವೇರಿ ಬಸವರಾಜ ಬೊಮ್ಮಾಯಿ ಅಭ್ಯರ್ಥಿಗಳಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!