ಮಾ.15(ನಾಳೆಯಿಂದ) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 2ರೂ. ಇಳಿಕೆ
March 14, 2024
ಹೊಸದಿಲ್ಲಿ : ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ಕೇಂದ್ರ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂ. ಇಳಿಕೆ ಮಾಡಿದೆ. ಹೊಸ ದರವು ಮಾರ್ಚ್ 15, 2024 ಬೆಳಿಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ.