ಕುಂದಾಪುರ: ಮಂಗಳೂರಿಗೆ ಕೆಲಸಕ್ಕೆ ಹೋದ ವ್ಯಕ್ತಿ ನಾಪತ್ತೆ

ಕುಂದಾಪುರ: ಕೋಟೇಶ್ವರ ವಕ್ವಾಡಿ ಗ್ರಾಮದ ಶರತ್ (29) ಮಂಗಳೂರಿಗೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಾಸ್ಸು ಮನೆಗೆ ಬಾರದೆ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ಪತ್ನಿ ಅನುಪಮ ಕುಂದಾಪುರ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!