ಸದಾನಂದ ಗೌಡರ ನಿರ್ಧಾರಕ್ಕೆ ಒಕ್ಕಲಿಗರ ಸಂಘದಿಂದ ಬೆಂಬಲ ಘೋಷಣೆ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ. ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.

ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನ ಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

3 thoughts on “ಸದಾನಂದ ಗೌಡರ ನಿರ್ಧಾರಕ್ಕೆ ಒಕ್ಕಲಿಗರ ಸಂಘದಿಂದ ಬೆಂಬಲ ಘೋಷಣೆ

  1. Mr. Sadananda gowda pl look back,u have even recognized by a party for which your contribution is enormous mean time you enjoyed the ministership and got benefits .Now time to support than working against party which gave u everything.
    It is ridiculous such senior leaders spoiling party image and don’t want to give chance for others.

  2. It is really disgusting to note that people like sadananda gowda, jagadeesh shattar, lakshman savadi, eshwarappa who enjoyed good status, ministry, even CM & Dy. CM in BJP, now jumping to congress just because not getting ticket. Even lskshman savadi & jagadeesh shettar abused BJP shameless people. Till die they want post. Not loyal to party. These prople are utter flop while in ministry not capable. Stranch BJP other followers sre also get chance. BJP at central should throw them out right. No more welcome once left. No loss to party. Others youngsters capable of building party. These people R unfit to be ministers.

Leave a Reply

Your email address will not be published. Required fields are marked *

error: Content is protected !!