ಉಡುಪಿ: ಕುಡಿಯುವ ನೀರಿನ ಸಮಸ್ಯೆ- ಸಹಾಯವಾಣಿ ಸ್ಥಾಪನೆ

ಉಡುಪಿ, ಮಾ.22: ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ 24*7 ಕಂಟ್ರೋಲ್ ರೂಮ್ ಅನ್ನು ಪ್ರಾರಂಭಿಸಲಾಗಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ: 18004257049 ಗೆ ಕರೆಮಾಡಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು & ನ್ಯೆರ್ಮಲ್ಯ ವಿಭಾಗದ ಕಛೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!