ಕಟಪಾಡಿ: ರಾ.ಹೆದ್ದಾರಿ 66ರ ಕಟಪಾಡಿಯಲ್ಲಿ ಎಕ್ಸ್ ಪ್ರೆಸ್ ಬಸ್ ಮತ್ತು ಎರ್ಟಿಗಾ ಕಾರು ನಡುವೆ ನಡೆದ ಅಪಘಾತದಲ್ಲಿ ಮಹಿಳೆ, ಮಗು ಸೇರಿದಂತೆ ಕಾರಿನಲ್ಲಿ ಪ್ರಯಣಿಸುತ್ತಿದ್ದವರು ಗಾಯಗೊಂಡ ಘಟನೆ ಇಂದು ನಡೆದಿದೆ.
ಘಟನಾ ಸ್ಥಳಕ್ಕೆ ಕಾಪು ಸಿಪಿಐ ಜಯಶ್ರೀ ಮಾಣೆ, ಕಾಪು ತಹಶೀಲ್ದಾರ್ ಡಾ.ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.