ಬಿಜೆಪಿಯ 5ನೇ ಪಟ್ಟಿ ಬಿಡುಗಡೆ- ಸಂಸದ ಅನಂತ್ ಕುಮಾರ್‌ಗೆ ಕೈತಪ್ಪಿದ ಟಿಕೆಟ್

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಶಾಸಕ, ಮಾಜಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ಒಲಿದಿದೆ.

ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಕೆ.ಸುಧಾಕರ್ ರಾಯಚೂರು: ಎಸ್ ಟಿ ಮೀಸಲು ಕ್ಷೇತ್ರ ರಾಜ ಅಮರೇಶ್ವರ ನಾಯಕ್

ಬಿಜೆಪಿ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರವನ್ನು ಮಿತ್ರ ಪಕ್ಷ ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ.

Leave a Reply

Your email address will not be published. Required fields are marked *

error: Content is protected !!