ಹೆಬ್ರಿ: ಬಿಜೆಪಿಯ ಕಾರ್ಯಕರ್ತರ ಸಭೆ

ಉಡುಪಿ: ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಲೋಕಸಭಾ ಚುನಾವಣಾ ಪ್ರಯುಕ್ತ ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿದರು.

ಈ ಸಂದರ್ಭದಲ್ಲಿ ಕಾರ್ಕಳ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾದ ವಿ.ಸುನಿಲ್ ಕುಮಾರ್, ಪಕ್ಷದ ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್, ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಶ್ಯಾಮಲಾ ಕುಂದರ್, ಕಾರ್ಕಳ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ ಮಣಿರಾಜ್ ಶೆಟ್ಟಿ, ಜಿಲ್ಲಾ ವಕ್ತಾರ ಮುಟ್ಲುಪಾಡಿ ಸತೀಶ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಯರಾಮ್ ಸಾಲ್ಯಾನ್, ಜಿಲ್ಲಾ ಕಾರ್ಯದರ್ಶಿ ಉದಯ್ ಕೋಟ್ಯಾನ್ ಹಾಗೂ ಮಂಡಲದ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!