ಉಡುಪಿ ಜಿ.ಪಂ ಮಾಜಿ ಅಧ್ಯಕ್ಷೆ ಗ್ಲ್ಯಾಡಿಸ್ ಆಲ್ಮೇಡಾ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆ

ಉಡುಪಿ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಗ್ಲ್ಯಾಡಿಸ್ ಅಲ್ಮೇಡಾ ಅವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಇಂದು ಮರು ಸೇರ್ಪಡೆಗೊಂಡರು.

ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ, ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಮೆಲ್ವಿನ್ ಡಿಸೋಜ, ಪ್ರಶಾಂತ್ ಜತ್ತನ್ನ ರವರ ನೇತೃತ್ವದಲ್ಲಿ ಪಕ್ಷದ ಧ್ವಜವನ್ನು ಸ್ವೀಕರಿಸಿ ಕಾಂಗ್ರೆಸ್ ಸೇರ್ಪಡೆಗೊಂಡರು.

Leave a Reply

Your email address will not be published. Required fields are marked *

error: Content is protected !!