ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಇಬ್ಬರು ನಾಮಪತ್ರ ಸಲ್ಲಿಕೆ

ಉಡುಪಿ, ಮಾ.30: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಪಕ್ಷೇತರ ಅಭ್ಯರ್ಥಿಯಾಗಿ ಸುಧೀರ್ ಕಾಂಚನ್ ಹಾಗೂ

ಜನಹಿತ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಕುಮಾರ್ ಪೂಜಾರಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

Leave a Reply

Your email address will not be published. Required fields are marked *

error: Content is protected !!