ಉಡುಪಿ: ಲೋಕಸಭಾ ಚುನಾವಣೆ- ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಉಡುಪಿ, ಏ.1: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾಗಿ ಶಬರೀಶ್ ಆರ್

ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಎಲ್ ರಂಗನಾಥ್ ಗೌಡ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

Leave a Reply

Your email address will not be published. Required fields are marked *

error: Content is protected !!