ಉಡುಪಿ- ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿಕೆ

ಉಡುಪಿ- ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಮಾಜಿ ಸಚಿವ ಸಿ.ಟಿ ರವಿ, ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಭೋಜೆ ಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!