ಮೂಡಬಿದ್ರಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಯೋಜಕರಾಗಿ ಹಬೀಬ್ ಅಲಿ ನೇಮಕ
April 18, 2024
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಮೂಡಬಿದ್ರಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಯೋಜಕರಾಗಿ ಹಬೀಬ್ ಅಲಿ ಖಾದರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ನೇಮಕ ಮಾಡಿ ಆದೇಶ ಮಾಡಿದ್ದಾರೆ.