ಲೋಕಸಭಾ ಚುನಾವಣೆ: ಹುರುಪಿನಿಂದ ಮತಕಟ್ಟೆಗೆ ಆಗಮಿಸಿದ ಮತದಾರ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಉತ್ಸಾಹದಿಂದ ಮತಗಟ್ಟೆಗೆ ಹೋಗುತ್ತಿದ್ದು, ಬೆಳಿಗ್ಗೆ 9 ಗಂಟೆ ಸುಮಾರಿಗೆ ಶೇ.12.82ರಷ್ಟು ಮತದಾನ ಆಗಿದೆ.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇಕಡ 15.1 ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇಕಡ 9.69ರಷ್ಟು ಮತದಾನ ಆಗಿದೆ.

Leave a Reply

Your email address will not be published. Required fields are marked *

error: Content is protected !!