ಸಾವಿರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ- ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆಗಳ ಪೆನ್‌ಡ್ರೈವ್ ಪ್ರಕರಣ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಉಚ್ಚಾಟನೆ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!