ಉಡುಪಿ: ನೀತಿ ಸಂಹಿತೆ ಉಲ್ಲಂಘನೆ- 15 ಲಕ್ಷ ರೂ.ವಶ

ಉಡುಪಿ, ಏ.30: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಸುಚೇಂದ್ರ ಅವರಿಂದ 15 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!