ಆತ್ರಾಡಿ: ಯುವತಿ ನಾಪತ್ತೆ

ಉಡುಪಿ, ಅ. 27: ಆತ್ರಾಡಿ ಗ್ರಾಮದ ನಿವಾಸಿ ನಿಶ್ಮಿತಾ (19) ಎಂಬಾಕೆ ಅಕ್ಟೋಬರ್ 22 ರಿಂದ ನಾಪತ್ತೆಯಾಗಿರುತ್ತಾರೆ.

ಚಹರೆ: 152 ಸೆಂ.ಮೀ ಎತ್ತರವಿದ್ದು, ಬಿಳಿ ಮೈಬಣ್ಣ, ಸಾಧಾರಣ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ತುಳು ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!