ಕಾಪು: ವಿಪ್ ಉಲ್ಲಂಘನೆ ಕಾಂಗ್ರೆಸ್ ಪಕ್ಷದಿಂದ ಸುರೇಶ್ ದೇವಾಡಿಗ ಅಮಾನತು
ಕಾಪು: ಪುರಸಭಾ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಸದಸ್ಯರಾದ ಸುರೇಶ್ ದೇವಾಡಿಗ ಅವರು ಪಕ್ಷದ ವಿಪ್ ಅನ್ನು ಉಲ್ಲಂಘಿಸಿ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದು ಈ ಹಿನ್ನಲೆಯಲ್ಲಿ ಸುರೇಶ್ ದೇವಾಡಿಗರ ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪಕ್ಷದಿಂದ ಅಮಾನತು ಮಾಡಿ ತಕ್ಷಣದಿಂದ ಕಾರ್ಯಗತಗೊಳ್ಳುವಂತೆ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದು ಸರಿಯಾದ ಕ್ರಮ ಹಾಗೆಯೇ ಲಾಭಕ್ಕೆ ಕಾಂಗ್ರೆಸ್ ಪಕ್ಷ ಓಟು ಬಂದಾಗ ಬಿಜೆಪಿ ಇಂಥವರನ್ನು ಕೂಡ ಉಚ್ಚಾಟನೆ ಮಾಡಿ ಅದ್ಯಕ್ಷರೇ