ಉಡುಪಿ: ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತಗಿದ್ದ ಚಾಲಕ ಮೃತ್ಯು

Oplus_131072

ಉಡುಪಿ: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಶಾಲಾ ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್‌ ಡಿ’ಸೋಜಾ (53) ಮೃತಪಟ್ಟವರು.

ಅವರು ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು.

Leave a Reply

Your email address will not be published. Required fields are marked *

error: Content is protected !!