ದೇಶದ 18ನೇ ಪ್ರಧಾನ ಮಂತ್ರಿಯಾಗಿ 3ನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ದೇಶದ 18ನೇ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಈಶ್ವರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಯವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.

Leave a Reply

Your email address will not be published. Required fields are marked *

error: Content is protected !!