ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಬಂಧನ

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ.

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!