ಬಂಟ್ವಾಳ/ಬೆಳ್ತಂಗಡಿ ತಾಲೂಕಿನ‌ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಭಾರೀ ಮಳೆಯ ಹಿನ್ನೆಲೆಯಲ್ಲಿ ಬಂಟ್ವಾಳ ಹಾಗೂ ಬೆಳ್ತಂಗಡಿ ತಾಲೂಕಿನ ಎಲ್ಲಾ ಅನುದಾನಿತ ಸರಕಾರಿ, ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!