ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ( ಇಂದು) ಗುರುವಾರ ರಜೆ ಘೋಷಿಸಲಾಗಿದೆ.

ಕಳೆದ ಎರಡು ದಿನಗಳಿಂದ ಭಾರೀ ಗಾಳಿ-ಮಳೆಯಾಗುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಬಿಇಒ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!