ಉಡುಪಿ: ವ್ಯಾಪಕ ಮಳೆ – ಜಿಲ್ಲೆಯಾದ್ಯಂತ ಶಾಲಾ ಕಾಲೇಜ್‌ಗಳಿಗೆ ಜು.6 ರಂದು ರಜೆ ಘೋಷಣೆ

ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ಜುಲೈ 6 ರಂದು ರಜೆ ಘೋಷಿಸಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!