ಮಂಗಳೂರು ತಾಲೂಕಿನ ಶಾಲಾ ಕಾಲೇಜ್‌ಗೆ ಜು.08 ರಂದು ರಜೆ ಘೋಷಣೆ
ಮಂಗಳೂರು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ತಾಲೂಕಿಗೆ ಜುಲೈ 08ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 08/07/224 ರಂದು ರಜೆಯನ್ನು ಘೋಷಿಸಲಾಗಿದೆ.