ಉಡುಪಿ: ನೆರೆಗೆ ಕೊಚ್ಚಿ ಹೋದ ಕಾರು‌- ಮೂವರು ಪ್ರಾಣಾಪಾಯದಿಂದ ಪಾರು‌!

Oplus_131072

ಉಡುಪಿ: ಕನ್ನರ್ಪಾಡಿಯಲ್ಲಿ ಕಾರೊಂದು ರಸ್ತೆಯಿಂದ ಕೊಚ್ಚಿಹೋಗಿದ್ದು ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕನ್ನರ್ಪಾಡಿಯಲ್ಲಿ ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ಕಾರು‌ ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದು ಮೂವರು ಪ್ರಯಾಣಿಕರು‌ ಕಾರಿನ ಬಾಗಿಲು ಹೊಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳ‌ ಸಿಬಂದಿ ಕೊಚ್ಚಿಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!