ದ.ಕ.ಜಿಲ್ಲೆಯ ಶಾಲಾ ಕಾಲೇಜ್‌ಗಳಿಗೆ ಜು.09 ರಜೆ ಘೋಷಣೆ

Oplus_131072

ಮಂಗಳೂರು, ಜು.8: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.”

Leave a Reply

Your email address will not be published. Required fields are marked *

error: Content is protected !!