ವಕ್ಫ್‌ ಆಸ್ತಿ ಒತ್ತುವರಿ ತೆರವು ಕಾರ್ಯವನ್ನು ಜಿಲ್ಲಾಧಿಕಾರಿಗಳು ಚುರುಕುಗೊಳಿಸಬೇಕು: ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ 217 ವಕ್ಫ್‌ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. 22581 ವಕ್ಫ್‌ ಖಾತೆ ಮ್ಯುಟೇಶನ್‌ ಬಾಕಿಯಿದ್ದು, ಇದನ್ನು ತ್ವರಿತಗೊಳಿಸಬೇಕು. ನ್ಯಾಯಾಲಯಗಳಲ್ಲಿ ತಡೆ ಇರುವ ಪ್ರಕರಣಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!