ದಕ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ: ಜು.15 ಶಾಲೆ-ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ: ಜು.15 ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

2 thoughts on “ದಕ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ: ಜು.15 ಶಾಲೆ-ಪಿಯು ಕಾಲೇಜುಗಳಿಗೆ ರಜೆ

Leave a Reply

Your email address will not be published. Required fields are marked *

error: Content is protected !!