ಪುತ್ತೂರು, ಬಂಟ್ವಾಳ ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜ್‌ಗಳಿಗೆ ಜು.18 ರಂದು ರಜೆ

Oplus_131072

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.18 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ) ತರಗತಿಗಳಿಗೆ ರಜೆ ಘೊಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!