ಉಡುಪಿ: ಜಿಲ್ಲೆಯಾದ್ಯಂತ ಜು .19 ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದ ಕಾರಣ ಶುಕ್ರವಾರ (ಜುಲೈ 19) ರಂದು ಪಿಯುಸಿವರೆಗಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಇಂದು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಾದ್ಯಂತ ಗಾಳಿ ಮಳೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

4 thoughts on “ಉಡುಪಿ: ಜಿಲ್ಲೆಯಾದ್ಯಂತ ಜು .19 ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

  1. Namste sir .yake diploma students and degree College ge raje illa avru Koda students alv yastu kasta madi yella hogbeku alv plz sir avrige kod raje kodsi

Leave a Reply

Your email address will not be published. Required fields are marked *

error: Content is protected !!