ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜ್‌ಗೆ ಜು.19 (ನಾಳೆ) ರಂದು ರಜೆ

ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು, ಬಂಟ್ವಾಳ
ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಿನ ಶಾಲಾ ಕಾಲೇಜ್(12ನೇ ತರಗತಿ)ಗೆ ಜು.19ರಂದು ರಜೆ ಘೋಷಿಸಿ‌ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕಿನ ಯಾವುದೇ ಶಾಲಾ‌ ಕಾಲೇಜ್‌ಗೆ ರಜೆ ಇರುವುದಿಲ್ಲ.

Leave a Reply

Your email address will not be published. Required fields are marked *

error: Content is protected !!