ದ.ಕ ಜಿ‌‌ಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ- ಜು.20(ನಾಳೆ) ಶಾಲಾ‌ ಕಾಲೇಜ್‌ಗೆ ರಜೆ‌ ಘೋಷಣೆ

Oplus_131072

ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು,  ಹಲವು ಪ್ರದೇಶಗಳು ನೆರೆಯಿಂದ ಆವೃತ್ತವಾಗಿದ್ದರಿಂದ ದ.ಕ ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜ್‌ಗಳಿಗೆ ಜು.20(ಶನಿವಾರ) ರಂದು ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಪದವಿ ಕಾಲೇಜುಗಳಿಗೆ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಯಾವುದೆ ರಜೆ ಇಲ್ಲ.

Leave a Reply

Your email address will not be published. Required fields are marked *

error: Content is protected !!