ಉತ್ತರ ಕನ್ನಡ: ಮುಂದುವರಿದ ವ್ಯಾಪಕ ಮಳೆ- ಜು.22 ರಂದು ಶಾಲಾ ಕಾಲೇಜ್‌ಗಳಿಗೆ ರಜೆ ಘೋಷಣೆ

Oplus_131072

ಉತ್ತರ ಕನ್ನಡ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು, ಶಾಲಾ ಕಾಲೇಜ್ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜುಲೈ 22 ರಂದು ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!