ಉಡುಪಿ: ಭಾರೀ ಗಾಳಿ ಮಳೆ- ಜು.25(ಇಂದು) ನಾಲ್ಕು ತಾಲೂಕಿನ ಶಾಲೆ ಕಾಲೇಜ್‌ಗೆ ರಜೆ ಘೋಷಣೆ

Oplus_131072

ಉಡುಪಿ, ಜು.25, (ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ ವರುಣನ ಆರ್ಭಟದ ಭಾರೀ ಗಾಳಿ ಬೀಸುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿ ಅಂಗನವಾಡಿ ,ಪ್ರಾಥಮಿಕ ಪಾಠಶಾಲೆ ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25 ರಂದು ರಜೆಯನ್ನು ತಾಲ್ಲೂಕಿನ ತಹಸಿಲ್ದಾರ್‌ ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!