ಉಡುಪಿ: ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಬೆಳ್ಳಿ ಪದಕ

ಉಡುಪಿ, ನ.4: ಜಿಲ್ಲಾ ಗೃಹರಕ್ಷಕ ದಳದ ಕಾರ್ಕಳ ಘಟಕದ ಗೃಹರಕ್ಷಕ ನನೀಶ್ ಇವರು ಅಕ್ಟೋಬರ್ 7 ರಿಂದ ನವೆಂಬರ್ 4ರವರೆಗೆ ಬೆಂಗಳೂರಿನ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.

ಜಿಲ್ಲಾ ಕಮಾಂಡೆoಟ್ ಡಾ. ಪ್ರಶಾಂತ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!